ಪ್ರಚಾರದಲ್ಲಿ ನಟಿ ಅಮೂಲ್ಯ ಹಾಗೂ ದರ್ಶನ್ 
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ದರ್ಶನ್ ಮತ್ತು ಇತರೆ ನಾಯಕರು ಕೋವಿಡ್ ನಿಯಮವಾಳಿಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ  ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel