ಆರ್ ಸಿಬಿಯಿಂದ ರಾಜ್ಯೋತ್ಸವ ಶುಭಾಶಯ 
ರಾಜ್ಯ

ಐಪಿಎಲ್ 2020: ಕರ್ನಾಟಕ ರಾಜ್ಯೋತ್ಸವಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಕನ್ನಡಿಗರಿಗೆ ಭರ್ಜರಿ ಗಿಫ್ಟ್!

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರುವ ಮೂಲಕ ಭರ್ಜರಿ ಉಡುಗೊರೆ ನೀಡಿದೆ.

ದುಬೈ: ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರುವ ಮೂಲಕ ಭರ್ಜರಿ ಉಡುಗೊರೆ ನೀಡಿದೆ.

ಆರ್ ಸಿಬಿಯ ನಾಯಕ ವಿರಾಟ್ ಕೊಹ್ಲಿ, ಸೇರಿದಂತೆ ರಾಜ್ಯದ ಪ್ರತಿಭೆ ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್, ಡೆಲ್ ಸ್ಟೇಯ್ನ್, ಶಾಬಾಜ್ ಅಹ್ಮದ್, ಉಮೇಶ್ ಯಾದವ್, ಶಿವಂ ದುಬೆ, ಯಜುವೇಂದ್ರ ಚಹಲ್, ಮಹಮದ್ ಸಿರಾಜ್, ಪವನ್ ದೇಶಪಾಂಡೆ ಶುಭ ಕೋರಿದ್ದಾರೆ. ಆ ಮೂಲಕ ಆರ್ ಸಿಬಿ ಕನ್ನಡ  ಭಾಷೆಯಲ್ಲೇ ಶುಭಕೋರುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.

ಈ ವಿಶೇಷ ವಿಡಿಯೋವನ್ನು ಆರ್​ಸಿಬಿ ತನ್ನ ಟ್ವಿಟ್ಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾವಿರಾರು ಮಂದಿ ಕನ್ನಡಿಗರು ಮತ್ತು ಆರ್ ಸಿಬಿ ಅಭಿಮಾನಿಗಳು ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಕನ್ನಡಿಗರ ಮನಗೆದ್ದ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Viral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!