ಸಾಂಕೇತಿಕ ಚಿತ್ರ 
ರಾಜ್ಯ

ಮನೆಯಲ್ಲೇ ಸಂತಾನೋತ್ಪತ್ತಿ ಸಾಮರ್ಥ್ಯ ಪರೀಕ್ಷೆ ಸೌಲಭ್ಯ ಕಲ್ಪಿಸುತ್ತಿದೆ ಬೆಂಗಳೂರಿನ ಈ ಸ್ಟಾರ್ಟ್ ಅಪ್!

ಬೆಂಗಳೂರು ಮೂಲದ ವೈದ್ಯಕೀಯ ತಂತ್ರಜ್ಞಾನ ಸ್ಟಾರ್ಟ್ ಅಪ್ ಇನಿಟೊ ಸಂತಾನೋತ್ಪತ್ತಿ ಸಾಮರ್ಥ್ಯ ಪತ್ತೆ ಮಾಡುವ ಸೌಲಭ್ಯವನ್ನು ಘೋಷಿಸಿದ್ದು, ಇದಕ್ಕಾಗಿ ಅಮೆರಿಕದ ಆಹಾರ ಹಾಗೂ ಔಷಧ ನಿಯಂತ್ರಕ ವಿಭಾಗ (ಎಫ್ ಡಿಎ)ಯಿಂದ ಅನುಮೋದನೆಯನ್ನೂ ಪಡೆದುಕೊಂಡಿದೆ.

ಬೆಂಗಳೂರು: ಬೆಂಗಳೂರು ಮೂಲದ ವೈದ್ಯಕೀಯ ತಂತ್ರಜ್ಞಾನ ಸ್ಟಾರ್ಟ್ ಅಪ್ ಇನಿಟೊ ಸಂತಾನೋತ್ಪತ್ತಿ ಸಾಮರ್ಥ್ಯ ಪತ್ತೆ ಮಾಡುವ ಸೌಲಭ್ಯವನ್ನು ಘೋಷಿಸಿದ್ದು, ಇದಕ್ಕಾಗಿ ಅಮೆರಿಕದ ಆಹಾರ ಹಾಗೂ ಔಷಧ ನಿಯಂತ್ರಕ ವಿಭಾಗ (ಎಫ್ ಡಿಎ)ಯಿಂದ ಅನುಮೋದನೆಯನ್ನೂ ಪಡೆದುಕೊಂಡಿದೆ.

ಅಮೆರಿಕದ ಅನುಮೋದನೆ ಪಡೆದಿರುವುದರಿಂದ ಈ ಸಂಸ್ಥೆಯ ಉತ್ಪನ್ನಗಳನ್ನು ಅಲ್ಲಿನ ಮಾರುಕಟ್ಟೆಗೂ ಪರಿಚಯಿಸಬಹುದಾಗಿದ್ದು, ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. 

ಇನಿಟೊ ಸಂತಾನೋತ್ಪತ್ತಿ ಸಾಮರ್ಥ್ಯ ಪತ್ತೆ ಮಾಡುವ ಸಾಧನವನ್ನು ಲ್ಯಾಬ್ ಗ್ರೇಡ್ ನಲ್ಲಿ ತಯಾರಿಸಲಾಗಿದ್ದು ಗ್ರಾಹಕರು ಮನೆಯಿಂದಲೇ ಪರೀಕ್ಷೆ ನಡೆಸಿ ಸ್ಮಾರ್ಟ್ ಫೋನ್ ಮೂಲಕ ಫಲಿತಾಂಶ ಪಡೆಯಲಾಗಿದೆ.

ಯೂರಿನ್-ಈಸ್ಟ್ರೊಜೆನ್ ಮತ್ತು ಲ್ಯುಟೈನೈಜಿಂಗ್ ಹಾರ್ಮೋನ್ ನ್ನು ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಅನಾಲಿಟಿಕ್ಸ್ ಮೂಲಕ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

ಪ್ರತಿ ಮಹಿಳೆಯ ದೇಹ ಪ್ರಕೃತಿಗೆ ಅನುಗುಣವಾಗಿ ನಿಖರವಾದ ಫಲಿತಾಂಶ ನೀಡುವ ಈ ಸಾಧನವನ್ನು ತಯಾರಿಸಿರುವ ಈ ಸಂಸ್ಥೆ ಕಳೆದ ಒಂದು ವರ್ಷದಿಂದ ಕ್ಲಿನಿಕಲ್ ಅಧ್ಯಯನದಲ್ಲಿ ತೊಡಗಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ