ಉಮಾಶ್ರೀ 
ರಾಜ್ಯ

ಬಾಗಲಕೋಟೆ: ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ

ಮಾಜಿ ಸಚಿವೆ, ನಟಿ ಉಮಾಶ್ರೀಯವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬಾಗಲಕೋಟೆಯ ರಬಕವಿಯ ವಿದ್ಯಾನಗರದಲ್ಲಿ ವರದಿಯಾಗಿದೆ.

ಬಾಗಲಕೋಟೆ: ಮಾಜಿ ಸಚಿವೆ, ನಟಿ ಉಮಾಶ್ರೀಯವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬಾಗಲಕೋಟೆಯ ರಬಕವಿಯ ವಿದ್ಯಾನಗರದಲ್ಲಿ ವರದಿಯಾಗಿದೆ.

ರಬಕವಿಯಲ್ಲಿನ ಮನೆ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಅಪಾರ ಹಣ ಹಾಗೂ ವಸ್ತುಗಳನ್ನು ದೋಚಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಇದೀಗ ಉಮಾಶ್ರೀ ಬೆಂಗಳೂರಿನಿಂದ ರಬಕವಿಗೆ ತೆರಳುತ್ತಿದ್ದಾರೆ ಅಲ್ಲಿ ಮುಟ್ಟಿದ ನಂತರವೇ ಕಳ್ಳತನವಾಗಿರುವ ಹಣ, ವಸ್ತುಗಳ ನಿಖರ ಪ್ರಮಾಣ ಲಭ್ಯವಾಗಲಿದೆ.

ಸ್ಥಳಕ್ಕೆ  ಸಿಪಿಐ ಕರುಣೇಗೌಡ ಆಗಮಿಸಿ ಪರಿಶೀಲಿಸಿದ್ದು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ