ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು, ಎರಡು ಪ್ರತ್ಯೇಕ‌ ಪ್ರಕರಣಗಳಲ್ಲಿ 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ‌ತನಿಖೆ ಕೈಗೊಂಡಿದ್ದಾರೆ‌.

ಚಿನ್ನ ಅಕ್ರಮ ಸಾಗಣೆ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಟಲಿಜೆನ್ಸ್ ಅಧಿಕಾರಿಗಳು ಸಹ ಮಾಹಿತಿ ಕಲೆ ಹಾಕುತ್ತಿದ್ದಾರೆ' ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.

'ಎರಡು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ' ಎಂದು ಅವರು ತಿಳಿಸಿದರು‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?