ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಹೊಸದಾಗಿ 2960 ಕೋವಿಡ್-19 ಪ್ರಕರಣ ಪತ್ತೆ: 2701 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಇಂದು 2960 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 841889 ಆಗಿದೆ. ಇಂದು 2701 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 2960 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 841889 ಆಗಿದೆ. ಇಂದು 2701 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ  ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 797204 ಆಗಿದೆ. 

ಸೋಂಕಿನಿಂದ ಇಂದು 35 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್-19 ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11347 ಆಗಿದೆ. ಸದ್ಯ 33319  ಸಕ್ರಿಯ ಪ್ರಕರಣಗಳಿವೆ.  ಸೋಂಕಿತರ  ಶೇಕಡವಾರು ಪ್ರಮಾಣ ಶೇ. 2.68, ಮರಣ ಪ್ರಮಾಣ ಶೇ. 1.18ರಷ್ಟಿದೆ.


 
ಬಾಗಲಕೋಟೆಯಲ್ಲಿ 25, ಬಳ್ಳಾರಿ 66, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 69, ಬೆಂಗಳೂರು ನಗರ 1568, ಬೀದರ್ 1, ಚಾಮರಾಜನಗರ 18, ಚಿಕ್ಕಬಳ್ಳಾಪುರ 32, ಚಿಕ್ಕಮಗಳೂರು 42, ಚಿತ್ರದುರ್ಗ 36, ದಕ್ಷಿಣ ಕನ್ನಡ 79, ದಾವಣಗೆರೆ 44, ಧಾರವಾಡ 33, ಗದಗ 5, ಹಾಸನ 97, ಹಾವೇರಿ 6, ಕಲಬುರಗಿ 32, ಕೊಡಗು 28, ಕೋಲಾರ 48, ಕೊಪ್ಪಳ 16, ಮಂಡ್ಯ 119, ಮೈಸೂರು 148, ರಾಯಚೂರು 17, ರಾಮನಗರ 32, ಶಿವಮೊಗ್ಗ 57, ತುಮಕೂರು 161, ಉಡುಪಿ 61, ಉತ್ತರ ಕನ್ನಡ 17, ವಿಜಯಪುರ 53, ಯಾದಗಿರಿ 18 ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!