ಟಿ. ಬಿ. ಜಯಚಂದ್ರ ಹಾಗೂ ಅವರ ಪತ್ನಿಯ ಚಿತ್ರ 
ರಾಜ್ಯ

ಶಿರಾ ಉಪ ಚುನಾವಣೆ ಸ್ಪರ್ಧಿ, ಮಾಜಿ ಸಚಿವ ಟಿ. ಬಿ. ಜಯಚಂದ್ರ ದಂಪತಿಗೆ ಕೊರೋನಾ ಸೋಂಕು

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಪತ್ನಿ ಜಿ.ಎಚ್.ನಿರ್ಮಲಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಪತ್ನಿ ಜಿ.ಎಚ್.ನಿರ್ಮಲಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಯಚಂದ್ರ ಅವರು ಬಿಜೆಪಿಯ ರಾಜೇಶ್‌ ಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಅಮ್ಮಜಮ್ಮ ಅವರ ವಿರುದ್ಧ ಸ್ಪರ್ಧಿಸಿದ್ದರು. ಮಂಗಳವಾರ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮೂಲಗಳ ಪ್ರಕಾರ, ಜಯಚಂದ್ರ ಅವರಿಗೆ ವಿಪರೀತ ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!