ವಿನಯ್ ಕುಲಕರ್ಣಿ 
ರಾಜ್ಯ

ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ವಿನಯ್ ಕುಲಕರ್ಣಿಗೆ ನವೆಂವರ್​ 23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಡದ ಮೂರನೇ ಹೆಚ್ಚುವರಿ ಸೆಷೆನ್ಸ್ ಕೋರ್ಟ್ ಆದೇಶಿಸಿದೆ.

ವಿನಯ್ ಕುಲಕರ್ಣಿಯವರ ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಸಿಬಿಐ ಮಾಜಿ ಸಚಿವರನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿತ್ತು. ಆದರೆ  ಕೋರ್ಟ್ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯಗೆ ಮಹತ್ವದ ಸ್ಥಾನ: ಕಾಂಗ್ರೆಸ್‌ ಪರಮೋಚ್ಚ ಸಮಿತಿಗೆ ನೇಮಕ

DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ; ಯಾರೂ ಆ ಪ್ರಭಾವಿ ನಾಯಕ?

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಸಂಬಂಧಿತ ರಸ್ತೆ ತಡೆ ಪ್ರಕರಣ: 31 ಜನರ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

ಬಂಗಾಳದಲ್ಲಿ ವಂದೇ ಮಾತರಂ ಕಡ್ಡಾಯ: ಮುಸ್ಲಿಂ ಲಾ ಬೋರ್ಡ್ ತೀವ್ರ ವಿರೋಧ; ಆದೇಶ ಹಿಂಪಡೆಯುವಂತೆ ಆಗ್ರಹ

SCROLL FOR NEXT