ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ: ಇಂದು 2362 ಹೊಸ ಪ್ರಕರಣ, 4215 ಮಂದಿ ಗುಣಮಖ
ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಇಂದು ಹೊಸದಾಗಿ 2362 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟಾರೇ ಸೋಂಕಿತರ ಸಂಖ್ಯೆ 851212 ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಇಂದು ಹೊಸದಾಗಿ 2362 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟಾರೇ ಸೋಂಕಿತರ ಸಂಖ್ಯೆ 851212 ಆಗಿದೆ.
ಇಂದು 4215 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆ ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖವಾದರ ಸಂಖ್ಯೆ 808700ಕ್ಕೆ ಏರಿಕೆಯಾಗಿದೆ.
20 ಮಂದಿ ಇಂದು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 11430 ಆಗಿದೆ. ಸದ್ಯ 31063 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದು ಶೇ.2. 15 ರಷ್ಟು ಪಾಸಿಟಿವ್ ಪ್ರಮಾಣವಿದ್ದರೆ ಶೇ. 0.84 ರಷ್ಟು ಮರಣ ಪ್ರಮಾಣವಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.