ಬೆಂಗಳೂರು ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ 
ರಾಜ್ಯ

ಬೆಂಗಳೂರು: ಹೊಸಗುಡ್ಡದಹಳ್ಳಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ, ಲಕ್ಷಾಂತರ ರೂ. ನಷ್ಟ

ಸಿಲಿಕಾನ್ ಸಿಟಿ ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.

ನಗರದ ಹೊಸಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಭಾರೀ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಎಂಟು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ಆರಿಸಲು ಸತತ ಪ್ರಯತ್ನ ನಡೆಸಿವೆ.

ಆಕಸ್ಮಿಕ ಅನಾಹುತದಿಂದಾಗಿ ದಟ್ಟ ಹೊಗೆ ಬಾನೆತ್ತರಕ್ಕೆ ಆವರಿಸಿದೆ. ಜತೆಗೆ ಬೆಂಕಿಯ ಕೆನ್ನಾಲಿಗೆಗಳು ಆಕಾಶದತ್ತ ಚಿಮ್ಮುತ್ತಿವೆ. 

ಇನ್ನು ಘಟನೆಗೆ ಇದುವರೆಗೆ ನಿಖರ ಕಾರಣ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT