ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಸಿಹಿಸುದ್ದಿ: 577 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ

ಈ ದೀಪಾವಳಿ ಸಮಯದಲ್ಲಿ ಕೇಂದ್ರ ವು ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟಿದೆ. ನೆರೆ, ಅತಿವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ.

ಅಮಿತ್ ಶಾ
Raghavendra Adiga
Updated On : 13 Nov 2020, 3:29 pm

ನವದೆಹಲಿ: ಈ ದೀಪಾವಳಿ ಸಮಯದಲ್ಲಿ ಕೇಂದ್ರ ವು ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟಿದೆ. ನೆರೆ, ಅತಿವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ  ರೂ. ಪರಿಹಾರ ಮಂಜೂರು ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಸಭೆಯಲ್ಲಿ ಕರ್ನಾಟಕವೂ ಸೇರಿ ಆರು ರಾಜ್ಯಗಳಿಗೆ ಒಟ್ಟೂ  4381.88 ಕೋಟಿ ರೂ. ನೆರವಿಗೆ ಒಪ್ಪಿಗೆ ಸೂಚಿಸಲಾಗಿದೆ.

ಇದರಲ್ಲಿ ಪಶ್ಚಿಮ ಬಂಗಾಳಕ್ಕೆ  2707.77 ಕೋಟಿ ರೂ. ಒಡಿಶಾಗೆ  128.33, ಮಧ್ಯಪ್ರದೇಶಕ್ಕೆ 611.61,  ಕೋಟಿ ರೂ. ಕರ್ನಾಟಕಕ್ಕೆ 577 ಕೋಟಿ ರೂ ಸೇರಿದೆ.

Advertisement

Advertisement

ಕಳೆದ ಮೇ-ಜೂನ್ ಮಾಹೆಯಲ್ಲಿ ರಾಜ್ಯದಲ್ಲಿ ಉಂಟಾಗಿದ್ದ ಮಳೆ, ಪ್ರವಾಹದಿಂದಾಗಿ ಸುಮಾರು  24,941 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಕೇಂದ್ರದಿಂದ ಹತ್ತು ಸಾವಿರ ಕೋಟಿ ರೂ. ನೆರವು ಕೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments