ರವಿ ಬೆಳಗೆರೆ ಅಂತ್ಯಸಂಸ್ಕಾರ 
ರಾಜ್ಯ

ಪತ್ರಕರ್ತ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ

 ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 

ಬೆಂಗಳೂರು: ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 

ಹೃದಯಾಘಾತದಿಂದ ನಿಧನವಾಗಿದ್ದ ರವಿ ಬೆಳಗೆರೆ ಅವರ ಅಂತ್ಯ ಸಂಸ್ಕಾರವನ್ನು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಪದ್ದತಿಯಂತೆ ನೆರವೇರಿಸಲಾಗಿದೆ.

ಪುತ್ರರಾದ ಕರ್ಣ ಹಾಗೂ ಹಿಮವಂತ ರವಿ ಅವರ ಚಿತೆಗೆ ಅಗ್ನಿ ಸ್ಪರ್ಷ ಮಾಡಿದ್ದಾರೆ. ಶಿವರಾಂ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು.

ಗುರುವಾರ ತಡರಾತ್ರಿ ನಿಧನರಾಗಿದ್ದ ಪತ್ರಕರ್ತ ರವಿ ಬೆಳಗೆರೆ ಅವರ ಪ್ರಾರ್ಥಿವ ಶರೀರವನ್ನು ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್  ಮನೆಗೆ ತಂದು ಬಳಿಕ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪದ್ಮನಾಭ ನಗರದಲ್ಲಿರೋ ಪ್ರಾರ್ಥನಾ ಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ  ಇಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

LPG ಗ್ರಾಹಕರಿಗೆ ಕೇಂದ್ರದ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!

ಮೆಜೆಸ್ಟಿಕ್‌ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್‌ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?

ಕೂಲ್.. ಕೂಲ್.. ಬೆಂಗಳೂರಿಗೆ ಏನಾಯ್ತು..? ಸೆಪ್ಟೆಂಬರ್‌ನಲ್ಲೇ ಏಪ್ರಿಲ್‌ ತಿಂಗಳ ಬಿಸಿಲು; 32 ಡಿಗ್ರಿ ದಾಟಿದ ತಾಪಮಾನ, ಸಿಲಿಕಾನ್‌ ಸಿಟಿ ಜನತೆ ಹೈರಾಣ..!

ಸೆ.20 ರಿಂದ 108 ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!