ಸಚಿವ ಸುಧಾಕರ್ 
ರಾಜ್ಯ

ಮುಂದಿನ ವರ್ಷ ಫೆಬ್ರವರಿ, ಮಾರ್ಚ್ ಒಳಗೆ ಕೊರೋನಾಗೆ ಲಸಿಕೆ: ಆರೋಗ್ಯ ಸಚಿವ

ಮುಂದಿನ ವರ್ಷ ಫೆಬ್ರವರಿ ಅಥವಾ ಮಾರ್ಚ್ ಒಳಗೆ ಮಹಾಮಾರಿ ಕೊರೋನಾ ವೈರಸ್'ಗೆ ಲಸಿಕೆ ಬರುವ ಸಾಧ್ಯತೆಗಳಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಚಿತ್ರದುರ್ಗ: ಮುಂದಿನ ವರ್ಷ ಫೆಬ್ರವರಿ ಅಥವಾ ಮಾರ್ಚ್ ಒಳಗೆ ಮಹಾಮಾರಿ ಕೊರೋನಾ ವೈರಸ್'ಗೆ ಲಸಿಕೆ ಬರುವ ಸಾಧ್ಯತೆಗಳಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಲಸಿಗೆ 3ನೇ ಹಂತದ ಪ್ರಯೋಗವು ಶೇ.90ರಷ್ಟು ಮುಕ್ತಾಯ ಹಂತದಲ್ಲಿದೆ. ಜನವರಿ, ಫೆಬ್ರವರಿ, ಮಾರ್ಚ್ ವೇಳೆಗೆ ಲಸಿಕೆ ಬರಬಹುದು. ಲಸಿಕೆ ವಿತರಣೆಗೆ ಆರೋಗ್ಯ ಇಲಾಖೆಯಿಂದ ಈಗಾಗಲೇ ಪೂರಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್-19 ಲಸಿಕೆ ವೈಜ್ಞಾನಿಕ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ. 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜುಗಳು ಡಿಸೆಂಬರ್ 1ರಿಂದ ಆರಂಭಗೊಳ್ಳಲಿವೆ. ಈಗಾಗಲೇ ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಭೀಕರ ಅಪಘಾತ: ಯೂಟರ್ನ್‌ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್