ರಾಜ್ಯ

'ಮಕ್ಕಳ ದಿನಾಚರಣೆ'ಯಂದೇ ದುರಂತ! ಕೊಡಗಿನಲ್ಲಿ 3 ಮಕ್ಕಳೊಡನೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

ಮಕ್ಕಳ ದಿನಾಚರಣೆಯಂದೇ ಕೊಡಗಿನ ಕುಶಾಲನಗರದಲ್ಲೊಂದು ದುರಂತ ಘಟನೆ ನಡೆದಿದೆ. ಕುಶಾಲನಗರದ ಸಮೀಪ ತೊರೆನೂರು ಬಳಿ ಇರಿವ ಹಾರಂಗಿ ಎಡದಂಡೆ ನಾಲೆಗೆ  ತನ್ನ ಮೂವರು ಮಕ್ಕಳೊಡನೆ ಹಾರಿ ತಾಯಿ ಆತ್ಮಹತ್ಯೆ ಮಡಿಕೊಂಡಿದ್ದಾಳೆ.

ಕುಶಾಲನಗರ: ಮಕ್ಕಳ ದಿನಾಚರಣೆಯಂದೇ ಕೊಡಗಿನ ಕುಶಾಲನಗರದಲ್ಲೊಂದು ದುರಂತ ಘಟನೆ ನಡೆದಿದೆ. ಕುಶಾಲನಗರದ ಸಮೀಪ ತೊರೆನೂರು ಬಳಿ ಇರಿವ ಹಾರಂಗಿ ಎಡದಂಡೆ ನಾಲೆಗೆ  ತನ್ನ ಮೂವರು ಮಕ್ಕಳೊಡನೆ ಹಾರಿ ತಾಯಿ ಆತ್ಮಹತ್ಯೆ ಮಡಿಕೊಂಡಿದ್ದಾಳೆ.

ಕೌಟುಂಬಿಕ ಕಲಹ ಈ ಅನಾಹುತಕ್ಕೆ ಕಾರಣವೆನ್ನಲಾಗಿದ್ದು ಮೃತರನ್ನು ಚಿತ್ರದುರ್ಗ ಮೂಲದ ವಿನಯ್, ವಿಜಯ್ ಹಾಗೂ ದೀಕ್ಷಾ ಹಾಗೂ ಅವರ ತಾಯಿ  ಚೆನ್ನಮ್ಮ(28)  ಎಂದು ಗುರುತಿಸಲಾಗಿದೆ.

ಕೂಲಿ ಕೆಲಸಕ್ಕಾಗಿ ಚಿತ್ರದುರ್ಗದಿಂದ  ಆಗಮಿಸಿದ್ದ ಇವರು ಗದ್ದೆಯಲ್ಲಿ ಶುಂಠಿ ಕಟಾವಿನ ಕೆಲಸದಲ್ಲಿ ತೊಡಗಿದ್ದರು.

ಇಂದು ಬೆಳಿಗ್ಗೆ ಚೆನ್ನಮ್ಮ ತನ್ನ ಮೂವರು ಮಕ್ಕಳೊಡನೆ ನಾಲೆಗೆ ಹಾರಿದ್ದಾಳೆ.ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!