ಕಮಲ್ ಪಂತ್ 
ರಾಜ್ಯ

ನಗರದಲ್ಲಿನ ಕೆಮಿಕಲ್ ಗೋದಾಮು ಸ್ಥಳಾಂತರಕ್ಕೆ ಕಮಲ್ ಪಂತ್ ಆದೇಶ

ನಗರದ ಹೊಸಗುಡ್ಡದಹಳ್ಳಿಯ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಮತ್ತೊಮ್ಮೆ ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.

ಬೆಂಗಳೂರು: ನಗರದ ಹೊಸಗುಡ್ಡದಹಳ್ಳಿಯ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಮತ್ತೊಮ್ಮೆ ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.

ವಸತಿ ಪ್ರದೇಶದಲ್ಲಿರುವ ಗೋದಾಮುಗಳನ್ನು ಕೂಡಲೇ ತೆರವುಗೊಳಿಸಲು ಇಲಾಖೆ ನಿರ್ಧರಿಸಿದ್ದು ನಗರದ ಬೀಟ್ ಪೊಲೀಸರಿಗೆ ಮತ್ತೊಂದು ಜವಾಬ್ದಾರಿ ವಹಿಸಿ, ತಮ್ಮ ಬೀಟಿನಲ್ಲಿ ಕೆಮಿಕಲ್ ಗೋಡೌನ್ ಆಗಿ ರೂಪಾಂತರ ಗೊಂಡಿರುವ ಕಟ್ಟಡಗಳನ್ನು ಸಮಗ್ರವಾಗಿ ಪರಿಶೀಲಿಸಿ ಇಲಾಖೆ ವರದಿ ಕೊಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ.

ಈ ಕುರಿತು ಎಲ್ಲಾ ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಕಳುಹಿಸಿ ಕೆಮಿಕಲ್ ಗೋದಾಮು ಬಗ್ಗೆ ಪರಿಶೀಲಿಸುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!