ಅಪಘಾತದ ಚಿತ್ರ 
ರಾಜ್ಯ

ಕೊಪ್ಪಳ: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ಮಿನಿ ಬಸ್- ಬೈಕ್ ನಡುವೆ ಡಿಕ್ಕಿ, ಮೂವರ ದುರ್ಮರಣ

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

ಕೊಪ್ಪಳ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು ನಂತರ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಇನ್ನು ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಆ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಖಮೇನಿ ಪತ್ನಿ ಸತ್ತಿದ್ದಾರಾ ಅಥವಾ ಬದುಕಿದ್ದಾರಾ? ಸ್ಪಷ್ಟನೆ ಕೊಟ್ಟ ಇರಾನ್ ಮಾಧ್ಯಮಗಳು!

SCROLL FOR NEXT