ಕೋವಿಡ್-19 (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಇಂದು 1,704 ಕೋವಿಡ್ ಪ್ರಕರಣಗಳು, 13 ಸಾವು; ಒಟ್ಟು ಸೋಂಕಿತರ ಸಂಖ್ಯೆ 873046 ಕ್ಕೆ ಏರಿಕೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,704 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 873046ಕ್ಕೆ ಏರಿಕೆಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,704 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 873046ಕ್ಕೆ ಏರಿಕೆಯಾಗಿವೆ. 

ಕೋವಿಡ್-19 ಸೋಂಕಿಗೆ ಗುರಿಯಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್-19 ರೋಗಿಗಳ ಸಂಖ್ಯೆ 470 ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 24868ಕ್ಕೆ ಏರಿಕೆಯಾಗಿವೆ. 

ನ.22 ರಂದು ಕೋವಿಡ್-19 ನಿಂದ ಚೇತರಿಕೆ ಕಂಡು ಆಸ್ಪತ್ರೆಯಿಂದ 1,537 ಜನರು ಬಿಡುಗಡೆಯಾಗಿದ್ದು,  ಕೋವಿಡ್-19 ಗೆ ಚಿಕಿತ್ಸೆ ಪಡೆದವರ ಪೈಕಿ 836505 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಇನ್ನು ಕೋವಿಡ್-19 ನಿಂದ 13 ಜನರು ನ.22 ರಂದು ಮೃತಪಟ್ಟಿದ್ದು, ಮೃತರ ಸಂಖ್ಯೆ 11654 ಕ್ಕೆ ಏರಿಕೆಯಾಗಿದೆ. ಮರಣದ ಪ್ರಮಾಣ ಶೇ.076 ರಷ್ಟಿದ್ದರೆ, ಸೋಂಕಿತರ ಪ್ರಮಾಣ ಶೇ.1.34 ರಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ