ಸಾಂದರ್ಭಿಕ ಚಿತ್ರ 
ರಾಜ್ಯ

ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನ: ಸ್ಥಿತಿ ಗಂಭೀರ

ಸೆಲ್ಫಿ ವಿಡಿಯೋ ಒಂದನ್ನು ಮಾಡಿ ಮಕ್ಕಳ ಎದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿ ನಗರದಲ್ಲಿ ನಡೆದಿದೆ

ಬೆಂಗಳೂರು: ಸೆಲ್ಫಿ ವಿಡಿಯೋ ಒಂದನ್ನು ಮಾಡಿ ಮಕ್ಕಳ ಎದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿ ನಗರದಲ್ಲಿ ನಡೆದಿದೆ.

30 ವರ್ಷದ ಫಾತಿಮಾ ಎಂಬುವವರು ತಮ್ಮ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಫಾತಿಮಾ ಅವರು ಕೆಲ ವರ್ಷದಿಂದ ಗಲ್ಫ್ ದುಬೈ, ಕುವೈತ್ನಲ್ಲಿ ಮನೆಗೆಲಸ‌‌ ಮಾಡಿದ್ದು, ಅಲ್ಲಿ ಗಳಿಸಿದ ಸುಮಾರು 9 ಲಕ್ಷ ರೂ. ಹಣವನ್ನು ಅವರ ಕುಟುಂಬಸ್ಥರಿಗೆ ಕಳಿಸುತ್ತಿದ್ದರು.

ಆದರೀಗ ತಾನು ಕಳುಹಿಸಿದ್ದ ಹಣ ಈಗ ಕೇಳಿದರೆ ವಾಪಸ್ಸು ನೀಡುತ್ತಿಲ್ಲ ಎಂದು ಆರೋಪಿಸಿ ಫಾತಿಮಾ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ .
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!