86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್!
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ.
ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ.
2021ರ ಫೆಬ್ರವರಿ 26, 27 ಮತ್ತು 28ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕನ್ನಡ ಸಾಹಿತ್ಯ ಪರುಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ, ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಮನು ಬಳಗಾರ್ ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.