ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು ಕೋವಿಡ್-19 ಸೋಂಕಿನಿಂದ 12 ಸಾವು, 1522 ಹೊಸ ಪ್ರಕರಣ, 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆ 

ರಾಜ್ಯದಲ್ಲಿ ಇಂದು 1522 ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಟತ್ರೆಯಿಂದ ಬಿಡುಗಡೆಯಾದವರ ಒಟ್ಟಾರೇ ಸಂಖ್ಯೆ 846082 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24757 ಆಗಿದ್ದು, ಸೋಂಕಿನಿಂದ ಇಂದು 12 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಇಂದು 1522 ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಟತ್ರೆಯಿಂದ ಬಿಡುಗಡೆಯಾದವರ ಒಟ್ಟಾರೇ ಸಂಖ್ಯೆ 846082 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24757 ಆಗಿದ್ದು, ಸೋಂಕಿನಿಂದ ಇಂದು 12 ಮಂದಿ ಮೃತಪಟ್ಟಿದ್ದಾರೆ. 

ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11750 ಆಗಿದೆ. ಕೋವಿಡ್-19 ಖಚಿತ ಪ್ರಕರಣಗಳ ಸಂಖ್ೆ 882608 ಆಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1. 37 ಆದರೆ  ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ. 0.78 ಆಗಿದೆ.

ಬಾಗಲಕೋಟೆ 17, ಬಳ್ಳಾರಿ 22, ಬೆಳಗಾವಿ 43, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು ನಗರ 719, ಬೀದರ್ 10,   ಚಾಮರಾಜನಗರ 10, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 29, ಚಿತ್ರದುರ್ಗ 46 ದಕ್ಷಿಣ ಕನ್ನಡ 61, ದಾವಣಗೆರೆ 28, ಧಾರವಾಡ 22, ಗದಗ 2, ಹಾಸನ 46, ಹಾವೇರಿ 19, ಕಲಬುರಗಿ 32, ಕೊಡಗು 10, ಕೋಲಾರ 3, ಕೊಪ್ಪಳ 10, ಮಂಡ್ಯ, 32, ಮೈಸೂರು 77, ರಾಯಚೂರು 24, ರಾಮನಗರ 13, ಶಿವಮೊಗ್ಗ 25, ತುಮಕೂರು 72, ಉಡುಪಿ 29, ಉತ್ತರ ಕನ್ನಡ 22, ವಿಜಯಪುರ 16, ಯಾದಗಿರಿಯಲ್ಲಿ 1 ಪ್ರಕರಣಗಳು ದೃಢಪಟ್ಟಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ