ರಾಜ್ಯ

ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ, ಕಿಡಿಗೇಡಿಗಳಿಂದ ಹಣಕ್ಕಾಗಿ ಡಿಮ್ಯಾಂಡ್!

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ನಕಲಿ ಫೇಸ್​ಬುಕ್  ಖಾತೆ ತೆರೆಯಲಾಗಿದೆ ಅಲ್ಲದೆ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಸ್ವತಃ ಸಂತೋಷ್ ಅವರೇ ತಮ್ಮ ದೃಢೀಕೃತ ಫೇಸ್​ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ನಕಲಿ ಫೇಸ್​ಬುಕ್  ಖಾತೆ ತೆರೆಯಲಾಗಿದೆ ಅಲ್ಲದೆ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಸ್ವತಃ ಸಂತೋಷ್ ಅವರೇ ತಮ್ಮ ದೃಢೀಕೃತ ಫೇಸ್​ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

"ನನ್ನ ಹೆಸರಿನಲ್ಲಿ ನಕಲಿ ಖಾತೆ ಅಥವಾ ಕ್ಲೋನ್ ಖಾತೆಯನ್ನು ರಚಿಸಲಾಗಿದೆ. ಅನೇಕ ಜನರು ಸ್ನೇಹಿತರ ವಿನಂತಿಗಳನ್ನು ಪಡೆಯುತ್ತಿದ್ದಾರೆ. ದಯವಿಟ್ಟು ಹುಷಾರಾಗಿರಿ" ಎಂದು ಬಿ.ಎಲ್. ಸಂತೋಷ್ ಹೇಳೀದ್ದಾರೆ.

ಸಂತೋಷ್ ಹೆಸರಿನ ಈ ನಕಲಿ ಖಾತೆಯಲ್ಲಿ ಡಿಸ್​ಪ್ಲೇ  ಇಮೇಜ್ ಆಗಿ ಸಂತೋಷ್ ಅವರ ಚಿತ್ರವನ್ನೇ ಬಳಸಿಕೊಳ್ಲಲಾಗಿದೆ.  ಅಸಲಿ ಖಾತೆಯಂತೆಯೇ ಕಾಣುವ ಈ ಖಾತೆಯ ಮೂಲಕ ಅವರ ಸ್ನೇಹಿತರಿಗೆ ಕಿಡಿಗೇಡಿಗಳು ಹಣದ ಬೇಡಿಕೆ ಇಡುತ್ತಿದ್ದಾರೆ. "ನನಗೆ ತುರ್ತಾಗಿ ಹದಿನೈದು ಸಾವಿರ ಹಣ ಬೇಕಿದೆ. ಎರಡೇ ತಾಸಿನಲ್ಲಿ ಹಿಂದಿರುಗಿಸುತ್ತೇನೆ ಎಂದು ಮೆಸೆಂಜರ್ ಮೂಲಕ ಸಂದೇಶ ರವಾನಿಸುತ್ತಿದ್ದಾರೆ.

ಇಂತಹಾ ಕಿಡಿಗೇಡಿಗಳ ಬಗ್ಗೆ ಸೂಕ್ತ ಎಚ್ಚರದಿಂದಿರುವಂತೆ ಸಂತೋಷ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!