ಗಜಪಡೆ ಅರಮನೆ ಪ್ರವೇಶ, ಗರಿಗೆದರಿದ ದಸರಾ ಚಟುವಟಿಕೆ 
ರಾಜ್ಯ

ಗಜಪಡೆ ಅರಮನೆ ಪ್ರವೇಶ, ಗರಿಗೆದರಿದ ದಸರಾ ಚಟುವಟಿಕೆ

ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಶುಕ್ರವಾರ ಅರಮನೆ ಅಂಗಳವನ್ನು ಆನೆಗಳು ಪ್ರವೇಶಿಸಿವೆ. 

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಶುಕ್ರವಾರ ಅರಮನೆ ಅಂಗಳವನ್ನು ಆನೆಗಳು ಪ್ರವೇಶಿಸಿವೆ. 

ಮಧ್ಯಾಹ್ನ 12.18ರಿಂದ 12.40ರ ಧನುರ್ ಲಗ್ನದಲ್ಲಿ ಸ್ವಾಗತ ಕಾರ್ಯಕ್ರಮ ನೆರವೇರಲಿದ್ದು, ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಎಸ್.ಟಿ.ಸೋಮಶೇಖರ್ ಗಜಪಡೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ
 
ಇದರೊಂದಿಗೆ ಸಾಂಸ್ಕೃತಿಕ ನಗರಿಯಲ್ಲಿ ದಸರಾ ಚಟುವಟಿಕೆಗಳು ನಿಧಾನವಾಗಿ ಗರಿಗೆದರಲಿವೆ. ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ ಪಯಣಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರವೇಶ ದ್ವಾರದ ಬಳಿ ನಿನ್ನೆ ವಿಧ್ಯುಕ್ತ ಚಾಲನೆ ನೀಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT