ದಿನೇಶ್ ಗುಂಡೂರಾವ್ 
ರಾಜ್ಯ

ಸಿಬಿಐ ಕಣ್ಣಿಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಕಾಣಿಸುವುದಿಲ್ಲವೇ?: ದಿನೇಶ್ ಗುಂಡೂರಾವ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯಕರ ನಿರ್ದೇಶನದಂತೆ ಇಂದು ಡಿ ಕೆ ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ ಸಿಬಿಐಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರದ ಬ್ರಹ್ಮಾಂಡ ಕಣ್ಣಿಗೆ ಕಾಣಿಸುವುದಿಲ್ಲವೇ, ಯಡಿಯೂರಪ್ಪನವರ ಮಗ ವಿಜಯೇಂದ್ರ ಅವರ ಭ್ರಷ್ಟಾಚಾರದ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದರೂ ಕ್ರಮ ಕೈಗೊಂಡಿಲ್ಲವೇಕೆ?ಇವುಗಳನ್ನೆಲ್ಲಾ ನೋಡಿದರೆ ಇದು ಬಿಜೆಪಿಯ ಕುತಂತ್ರ ಎಂಬುದರಲ್ಲಿ ಸಂಶಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್