ಗೃಹ ಸಚಿವ ಬಸವರಾಜ ಬೊಮ್ಮಾಯಿ 
ರಾಜ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ರೂ.25 ಸಾವಿರ ಕೋಟಿ ಬಿಡುಗಡೆ ಮಾಡಬೇಕು: ಗೃಹ ಸಚಿವ ಬೊಮ್ಮಾಯಿ

ಕೊರೋನಾದಿಂದ ಎದುರಾಗಿರುವ ಆರ್ಥಿಕ ಒತ್ತಡಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020 ಸೆಪ್ಟೆಂಬರ್ ವರೆಗೆ ಸಂಗ್ರಹಿಸಿದ ಸುಮಾರು ರೂ. 25 ಸಾವಿರ ಕೋಟಿ ನಷ್ಟ ಪರಿಹಾರ ಸೆಸ್'ನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು: ಕೊರೋನಾದಿಂದ ಎದುರಾಗಿರುವ ಆರ್ಥಿಕ ಒತ್ತಡಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020 ಸೆಪ್ಟೆಂಬರ್ ವರೆಗೆ ಸಂಗ್ರಹಿಸಿದ ಸುಮಾರು ರೂ. 25 ಸಾವಿರ ಕೋಟಿ ನಷ್ಟ ಪರಿಹಾರ ಸೆಸ್'ನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಜಿಎಸ್'ಟಿ ಪರಿಷತ್ತಿನ 42ನೇ ಸಭೆಯಲ್ಲಿ ಭಾಗವಹಿಸಿದ ಅವರು, ಕೊರೋನಾದಿಂದಾಗಿ ರಾಜ್ಯ ಎದುರಿಸುತ್ತಿರುವ ಆರ್ಥಿಕ ಸವಾಲುಗಳ ಕುರಿತು ಮಾತನಾಡಿದ್ದಾರೆ. 

ಇದೇ ವೇಳೆ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯನ್ವಯ ಆದಾಯ ನಷ್ಟ ಪರಿಹಾರವಾಗಿ 2020 ಸೆಪ್ಟೆಂಬರ್ವರೆಗೆ ಸಂಗ್ರಹವಾಗಿರುವ ಸೆಸ್ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆಗೊಳಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಗಳನ್ನು ಸ್ವಾಗತಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ