ಶ್ರೀರಾಮುಲು 
ರಾಜ್ಯ

ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ: ಶ್ರೀರಾಮುಲು

ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ.

ಮೈಸೂರು: ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ತಮಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯ. ಸರ್ಕಾರ ನೇಮಿಸಿರುವ ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಶಾಲೆ ಆರಂಭಿಸಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ, ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು, ಎಲ್ಲಾ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆಯಲಾಗಿದೆ ಎಂದು ಸಚಿವರು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!