ಟಬು ಮತ್ತು ದಿನೇಶ್ ಗುಂಡೂರಾವ್ 
ರಾಜ್ಯ

25 ವರ್ಷಗಳ ದಾಂಪತ್ಯದಲ್ಲಿ ಕೋವಿಡ್ ಕಾರಣದಿಂದ ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿದ್ದೇವೆ: ಟಬು ರಾವ್

ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ. 

ಕೋವಿಡ್-19 ಸೋಂಕಿತರ ಆಗಿರುವ ದಿನೇಶ್ ಗುಂಡೂರಾವ್, ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿ ಇದ್ದು, ಅ.9 ರಂದು ದಿನೇಶ್  51ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಕಳೆದ 25 ವರ್ಷದಿಂದ ಕುಟುಂಬ ಸದಸ್ಯರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ಸಂಭ್ರಮಿಸಿದ್ದ ದಿನೇಶ್ ಗುಂಡೂರಾವ್  ಗೆ ಈ ಸಾರಿ ಅವಕಾಶ ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರು ಪ್ರತ್ಯೇಕ ಕ್ವಾರಂಟೈನ್ ಆಗಿದ್ದು, ಇದೇ ಮೊದಲ ಬಾರಿಗೆ ಅವರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಬು ರಾವ್ ತಿಳಿಸಿದ್ದಾರೆ.

ನಾವು ಸದ್ಯ ಪ್ರತ್ಯೇಕವಾಗಿ ಇದ್ದರೂ, ನಮ್ಮಿಬ್ಬರ ಆಲೋಚನೆ ಒಂದೇ ಆಗಿದೆ. ಉತ್ತಮ ಆರೋಗ್ಯ ಮತ್ತು ಶಾಂತಿ ನಿಮ್ಮದಾಗಲಿ ಎಂದು ಆಶಿಸುತ್ತಾ ಜನ್ಮದಿನದ ಶುಭಾಶಯಗಳು ಮತ್ತು ನಿಮ್ಮ ಎಲ್ಲಾ ಕನಸುಗಳು ನನಸಾಗಲಿ ಎಂದು ಹಾರೈಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?

Hit And Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ