ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 10,517 ಹೊಸ ಪ್ರಕರಣ; 1.20 ಲಕ್ಷ ಸಕ್ರಿಯ ಕೇಸ್, 5.6 ಲಕ್ಷ ಮಂದಿ ಚೇತರಿಕೆ

 ರಾಜ್ಯದಲ್ಲಿ ಒಟ್ಟು ಕೋವಿಡ್‌ ಸೋಂಕಿತರ ಸಂಖ್ಯೆ 7 ಲಕ್ಷ ತಲುಪಿದೆ. ಈ ನಡುವೆ, ರಾಜ್ಯದ ಸಕ್ರಿಯ ಪ್ರಕರಣಗಳು ಕೂಡ 1.20 ಲಕ್ಷ ತಲುಪಿದೆ.

ಬೆಂಗಳೂರು: ರಾಜ್ಯದಲ್ಲಿ ಒಟ್ಟು ಕೋವಿಡ್‌ ಸೋಂಕಿತರ ಸಂಖ್ಯೆ 7 ಲಕ್ಷ ತಲುಪಿದೆ. ಈ ನಡುವೆ, ರಾಜ್ಯದ ಸಕ್ರಿಯ ಪ್ರಕರಣಗಳು ಕೂಡ 1.20 ಲಕ್ಷ ತಲುಪಿದೆ. ಕಳೆದ 24 ಗಂಟೆಗಳಲ್ಲಿ 10517 ಹೊಸ ಪ್ರಕರಣ ಪತ್ತೆಯಾಗಿವೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 700786 ಆಗಿದೆ.

ಇಂದು 8337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಬಿಡುಗಡೆಯಾದವರ ಸಂಖ್ಯೆ ಸಂಖ್ಯೆ 569947 ಆಗಿದೆ. 102  ಸೋಂಕಿತರು ಮೃತಪಡುವುದರೊಂದಿಗೆ ಒಟ್ಟು ಮೃತರ ಸಂಖ್ಯೆ 9891 ಆಗಿದೆ.120929 ಸಕ್ರೀಯ ಪ್ರಕರಣಗಳಾಗಿವೆ.

 ಇಂದು 48403 ರಾಪಿಡ್ ಅಂಟಿಜಿನ್ ಪತ್ತೆ ಪರೀಕ್ಷೆ ಮತ್ತು 64367 ಆರ್ ಟಿಪಿಸಿಆರ್ ಪರೀಕ್ಷೆ ಸೇರಿದಂತೆ ಒಟ್ಟಾರೇ 1 ಲಕ್ಷದ 12 ಸಾವಿರದ 770 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೋನಾ ಪ್ರಕರಣಗಳ ಸಂಖ್ಯೆ ಇಂತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!