ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: 72 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ಭಾನುವಾರ 72 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529ಕ್ಕೆ ಏರಿಕೆಯಾಗಿದೆ. 

ಚಿತ್ರದುರ್ಗ: ಜಿಲ್ಲೆಯಲ್ಲಿ ಭಾನುವಾರ 72 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ ನಿನ್ನೆ 54 ಜನರು ಕೋವಿಡ್'ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಮರಣ ಹೊಂದಿದ್ದು, ಒಟ್ಟು ಮೃತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 

ಇತರೆ ಕಾರಣದಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಸೋಂಕಿತರ ಪೈಕಿ ಈಗಾಗಲೇ 10,117 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 360 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ಅವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...