ಸಂಗ್ರಹ ಚಿತ್ರ 
ರಾಜ್ಯ

ಕಾಪು ಕಡಲತೀರದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಸಮುದ್ರಪಾಲು

ಬೆಂಗಳೂರಿನಿಂದ ಕಾಪು ಕಡಲತೀರಕ್ಕೆ ಬಂದಿದ್ದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಾಪು: ಬೆಂಗಳೂರಿನಿಂದ ಕಾಪು ಕಡಲತೀರಕ್ಕೆ ಬಂದಿದ್ದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಕಾರ್ತಿಕ್ (22) ಮತ್ತು ರೂಪೇಶ್ (21) ಎಂದು ಗುರುತಿಸಲಾಗಿದೆ. ಇತರ ಮೂವರು ಯುವಕರಾದ ದಿಲೀಪ್, ಲಿಖಿತ್ ಮತ್ತು ಜಯಂತ್ ರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜೀವರಕ್ಷಕರು ಎಚ್ಚರಿಕೆ ನೀಡಿದ್ದರೂ, ಯುವಕರು ಸಮುದ್ರಕ್ಕೆ ಇಳಿದಿದ್ದರು. ಪ್ರಬಲ ಅಲೆಗಳ ಸೆಳೆತದಿಂದ ಎಲ್ಲರೂ ಸಮುದ್ರದಲ್ಲಿ ಮುಳುಗಿದ್ದಾರೆ. ಪೈಕಿ ಮೂವರನ್ನು ರಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾದಲ್ಲಿ ಫೆಡರಲ್ ಏಜೆಂಟ್‌ಗಳಿಂದ 5 ವರ್ಷದ ಬಾಲಕನ ಬಂಧನ: ಫೋಟೋ ವೈರಲ್, ಭಾರೀ ಆಕ್ರೋಶ

ಬ್ರ್ಯಾಂಡ್ ಬೆಂಗಳೂರು ಇಮೇಜ್ ಗೆ ಮತ್ತೊಂದು ಪೆಟ್ಟು: ಜಗತ್ತಿನ ಟ್ರಾಫಿಕ್​ ದಟ್ಟಣೆಯಲ್ಲಿ ಸಿಲಿಕಾನ್ ಸಿಟಿಗೆ 2ನೇ ಸ್ಥಾನ; ಮೊದಲ ನಗರ ಯಾವುದು?

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

SCROLL FOR NEXT