ಸಂಗ್ರಹ ಚಿತ್ರ 
ರಾಜ್ಯ

ಬೆಳ್ಳಂಬೆಳಿಗ್ಗೆ ಅಸಿಸ್ಟೆಂಟ್ ಇಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಬೆಳ್ಳಂಬೆಳಿಗ್ಗೆ ಬಾಗಲಕೋಟೆಯಲ್ಲಿ ಅಧಿಕಾರಿಯ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದೆ.

ಬಾಗಲಕೋಟೆ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಬೆಳ್ಳಂಬೆಳಿಗ್ಗೆ ಬಾಗಲಕೋಟೆಯಲ್ಲಿ ಅಧಿಕಾರಿಯ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದೆ.

ಬಾಗಲಕೋಟೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಸಿಸ್ಟಂಟ್ ಇಂಜಿನಿಯರ್ ಅಶೋಕ ತೋಪಲಕಟ್ಟಿ ಅವರ ನಿವಾಸ, ಕಚೇರಿ ಹಾಗೂ ಗ್ಯಾಸ್ ಎಜೆನ್ಸಿ‌ ಸೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆಯ ವಿದ್ಯಾಗಿರಿಯ 8ನೇ ಕ್ರಾಸ್ ನಲ್ಲಿರುವ ಅಶೋಕ ಅವರ ನಿವಾಸ, 17ನೇ ಕ್ರಾಸ್ ನಲ್ಲಿರುವ ಗ್ಯಾಸ್ ಏಜೆನ್ಸಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಚೇರಿ ಸೇರಿ ಮೂರು ಕಡೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಎಸಿಬಿ ಡಿವೈಎಸ್ಪಿ ಗಣಪತಿ ಗುಡಾಜಿ ಅವರ ನೇತೃತ್ವದಲ್ಲಿ‌ ದಾಳಿ ಮಾಡಲಾಗಿದೆ.

ಬಾಗಲಕೋಟೆ ಎಸಿಬಿ  ಇನ್ಸ್ ಪೆಕ್ಟರ್  ಸಮೀರ್ ಮುಲ್ಲಾ, ಧಾರವಾಡ ಎಸಿಬಿ  ಇನ್ಸ್ ಪೆಕ್ಟರ್  ಬಿಎ ಜಾಧವ್, ಅಧಿಕಾರಿಗಳು ಸಿಬ್ಬಂದಿ ಸೇರಿ ಒಟ್ಟು 20 ಜನರ ತಂಡ ಪರಿಶೀಲನೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!