ಕುಸಿದ ಮನೆಯ ಅವಶೇಷ 
ರಾಜ್ಯ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಮನೆ ಕುಸಿತ, ತಂದೆ-ಮಗ ದುರ್ಮರಣ

ಕಳೆದ ರಾತ್ರಿ ಸುರಿದ ಬಾರೀ ಮಳೆಗೆ ನಿದ್ರೆ ಮಾಡುತ್ತಿದ್ದಾಗ ಮನೆ ಕುಸಿದು ಬಿದ್ದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಸುರಿದ ಬಾರೀ ಮಳೆಗೆ ನಿದ್ರೆ ಮಾಡುತ್ತಿದ್ದಾಗ ಮನೆ ಕುಸಿದು ಬಿದ್ದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ.

ಮೃತನನ್ನು ರವಿಕುಮಾರ್(40) ಹಾಗೂ ಅವರ ಮಗ ರಾಹುಲ್ (12) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಾಹುಲ್ ತಾಯಿ ಮುನಿರಾಜಮ್ಮ ಹಾಗೂ ಸೋದರಿ ಚಿತಾಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಚಿಂತಾಮಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿರುವುದು ಈ ಘಟನೆಗೆ ಕಾರಣವೆಂದು ಪೊಲೀಸರು ಹೇಳಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!