ರಾಗಿಣಿ ಮತ್ತು ಸಂಜನಾ 
ರಾಜ್ಯ

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ

ಬೆಂಗಳೂರು: ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ.

ಒಂದೂವರೆ ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಟಿಯರು ಇಂದಿನವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ.

ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಸಿಸಿಬಿ ಇಬ್ಬರಿಗೂ ಜಾಮೀನು ನೀಡದಂತೆ ಮನವಿ ಮಾಡಿದೆ.

ಜಾಮೀನು ವಿಚಾರಣೆ ಮುಂದುಡಿಕೆ ಆಗಿರುವ ಕಾರಣ ಇಬ್ಬರೂ ನಟಿಯರು ದಸರಾ ಹಬ್ಬವನ್ನು ಜೈಲಿನಲ್ಲೇ ಆಚರಿಸಿಕೊಳ್ಲಬೇಕಾದ ಸ್ಥಿತಿ ಒದಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!