ಯಡಿಯೂರಪ್ಪ 
ರಾಜ್ಯ

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಶುಭ ಕೋರಿದ ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ಯ ಜನತೆಗೆ ವಿಜ ದಶಮಿ ಹಬ್ಬದ  ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್