ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಪ್ರಕರಣ ಗಣನೀಯ ಇಳಿಕೆ: ಇಂದು 3,130 ಮಂದಿಗೆ ಪಾಸಿಟಿವ್, 8,715 ಡಿಸ್ಚಾರ್ಜ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಸೋಮವಾರ 3,130 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,05947ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಸೋಮವಾರ 3,130 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,05947ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 42 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,947ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,603 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,27,376ಕ್ಕೆಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 20 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,715 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,19,558ಕ್ಕೆ ಏರಿಕೆಯಾಗಿದೆ. 75,423 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ