ರಾಜ್ಯ

ರಾಜ್ಯದಲ್ಲಿ 3691 ಹೊಸ ಕೋವಿಡ್‌ ಪ್ರಕರಣಗಳು ವರದಿ, 44 ಸಾವು; ಒಟ್ಟು ಸೋಂಕಿತರ ಸಂಖ್ಯೆ 8.09 ಲಕ್ಷಕ್ಕೇರಿಕೆ

ರಾಜ್ಯದಲ್ಲಿ ಇಂದು 3,691 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7740 ಮಂದಿ ಚೇತರಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 3,691 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,7740 ಮಂದಿ ಚೇತರಿಸಿಕೊಂಡಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, 44 ಮಂದಿ ಇಂದು ಒಂದೇ ದಿನ ಕೊರೋನಾಗೆ ಬಲಿಯಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 10,991 ಕ್ಕೆ ಏರಿದೆ .

ಬೆಂಗಳೂರು ನಗರ ಜಿಲ್ಲೆಯು 1874 ಹೊಸ ಪ್ರಕರಣ ದಾಖಲಿಸಿದೆ.

ಬಾಗಲಕೋಟೆ 34, ಬಳ್ಳಾರಿ64, ಬೆಳಗಾವಿ 50, ಬೆಂಗಳೂರು ಗ್ರಾಮೀಣ 93, ಬೀದರ್ 13, ಚಾಮರಾಜನಗರ 34, ಚಿಕಕಬಳ್ಳಾಪುರ 57, ಚಿತ್ರದುರ್ಗ 70, ದಕ್ಷಿಣ ಕನ್ನಡ 122, ದಾವನಾಗೇರೆ 36, ಧಾರವಾಡ 45, ಗದಗ 15, ಹಾಸನ 114, ಹಾವೇರಿ  19, ಕಲಬುರಗಿ 31, ಕೊಡಗು 43, ಕೋಲಾರ 16, ಕೊಪ್ಪಳ 22, ಮಂಡ್ಯ 123, ಮೈಸೂರು 188, ರಾಯಚೂರು 22, ರಾಮನಗರ 27, ಶಿವಮೊಗ್ಗ 103, ತುಮಕೂರು 92, ಉಡುಪಿ 86, ಉತ್ತರ ಕನ್ನಡ 78, ವಿಜಯಪುರ 128 ಮತ್ತು ಯಾದಗಿರಿ 19.

ಇಂದು ಕೋವಿಡ್ ಪರೀಕ್ಷೆಗಳಿಗೆ ಒಳಗಾದ ಒಟ್ಟು ವ್ಯಕ್ತಿಗಳ ಸಂಖ್ಯೆ 66701 ರಷ್ಟಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!