ವಿನೋದ-ಜಯಪ್ರಕಾಶ್ 
ರಾಜ್ಯ

ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆಗೆ ಶರಣು!

ಕೆ.ಆರ್ ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಂಗಳೂರು: ಕೆ.ಆರ್. ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಮಾಡಿಸಿಕೊಂಡಿದ್ದರು. ಇನ್ನು ಪತ್ನಿಯ ಸಾವಿನ ಸುದ್ಧಿ ಕೇಳಿ ಜಯಪ್ರಕಾಶ್ ಸಹ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಯಪ್ರಕಾಶ್ ಮತ್ತು ವಿನೋದಾ ದಂಪತಿಗೆ 3 ವರ್ಷದ ಮಗುವಿದೆ. ಸದ್ಯ ಕೆಆರ್ ಪುರಂ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಜಯಪ್ರಕಾಶ್ ಅತ್ಯಾಪ್ತರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್