ದುರ್ದೈವಿ ದಂಪತಿಗಳು 
ರಾಜ್ಯ

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ, ನವದಂಪತಿ ದುರ್ಮರಣ

ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿನಾಮ ನವದಂಪತಿಗಳು ಸಾವನ್ನಪ್ಪಿದ್ದಾರೆ.

ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿನಾಮ ನವದಂಪತಿಗಳು ಸಾವನ್ನಪ್ಪಿದ್ದಾರೆ.

ಮೃತರನ್ನು ಬಜಾಲ್ ನಿವಾಸಿ ರಯಾನ್ ಫರ್ನಾಂಡಿಸ್ ಮತ್ತು ಪ್ರಿಯಾ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ.

ಉಳ್ಳಾಲ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿದ್ದ ಇವರು  ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು.

ದಂಪತಿಗಳಿದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದ ಪರಿಣಾಮ ಪ್ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ರಯಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮರಣ ಹೊಂದಿದ್ದಾರೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

120 ಶಾಸಕರ ಬಲ ಸಿಗುತ್ತಿದ್ದಂತೆ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ 'ಸರ್ಕಾರ್' ಹಕ್ಕು ಮಂಡನೆ, ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ?

ಅಧಿಕಾರ ತಪ್ಪಿಸಿದ ಅಪವಾದ ಬರಬಾರದು, ರಾಷ್ಟ್ರಪತಿ ಆಳ್ವಿಕೆ ಬೇಡ: ನಟ ವಿಜಯ್ ಬೆಂಬಲ ಘೋಷಣೆ ಬಳಿಕ VCK ಮುಖ್ಯಸ್ಥ ಹೇಳಿಕೆ!

ವಿಜಯ್ -VCK ಡೀಲ್ ಅಂತಿಮ! EPS ನಿಗೂಢ ಪೋಸ್ಟ್ ಅರ್ಥವೇನು?

ತುಮಕೂರು: ಕಾರು - ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

'ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್-ತ್ರಿಶಾ ಮದುವೆಯಾಗಬೇಕು': ರಾಖಿ ಸಾವಂತ್ ಶಾಕಿಂಗ್ ಹೇಳಿಕೆ

SCROLL FOR NEXT