ಸಂಗ್ರಹ ಚಿತ್ರ 
ರಾಜ್ಯ

ಶಿರಾ ಉಪಚುನಾವಣೆ: ಕಳ್ಳಂಬೆಳ್ಳ ಚೆಕ್'ಪೋಸ್ಟ್ ಬಳಿ ರೂ.64.4 ಲಕ್ಷ ವಶಕ್ಕೆ

ಶಿರಾ ಉಪಚುನಾವಣಾ ಅಖಾಡದಲ್ಲಿ ಕಾಂಚಾಣದ ಸದ್ದು ಜೋರಾಗಿದ್ದು, ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ರೂ.64.40 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ತುಮಕೂರು: ಶಿರಾ ಉಪಚುನಾವಣಾ ಅಖಾಡದಲ್ಲಿ ಕಾಂಚಾಣದ ಸದ್ದು ಜೋರಾಗಿದ್ದು, ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ರೂ.64.40 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ಎಸ್'ಯುವಿ ಕಾರಿನಲ್ಲಿ ಕುಳಿತಿದ್ದ ಮೂವರು ವ್ಯಕ್ತಿಗಳು ಬೆಂಗಳೂರಿನಿಂದ ಚೆನ್ನಗಿರಿಗೆ ತೆರಳುತ್ತಿದ್ದರು. ಈ ವೇಳೆ ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ಕಾರನ್ನು ಪರಿಶೀಲನೆ ನಡೆಸಲಾಗಿದ್ದು, ಕಾರಿನಲ್ಲಿದ್ದ ರೂ.64.4 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ರಾಜ್ಯದ ಮೂರು ಪಕ್ಷಗಳು ಶಿರಾದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಕೆಲ ಪಕ್ಷಗಳ ಸದಸ್ಯರು ತಮ್ಮ ಅಭ್ಯರ್ಥಿಗಳ ಪರ ಮತ ಹಾಕುವಂತೆ ಜನರಿಗೆ ಹಣ ನೀಡುತ್ತಿದ್ದಾರೆಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್