ಹತ್ಯೆಯ ಚಿತ್ರ 
ರಾಜ್ಯ

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ನಾಲ್ವರು ದುಷ್ಕರ್ಮಿಗಳು 25 ವರ್ಷದ ವಿ.ವೈ ವಿನುತ್ ಎಂಬಾತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. 

ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ನನ್ನು ಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು. 

ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ತಿಳಿದುಬಂದಿದ್ದು ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT