ಸಿಎಂ ಯಡಿಯೂರಪ್ಪ 
ರಾಜ್ಯ

ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ

ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ ಕೋರಿದ್ದಾರೆ.

ಬೆಂಗಳೂರು: 'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ರಾಷ್ಟ್ರೀಯ ಏಕತಾ ದಿವಸದ ಶುಭಾಶಯಗಳು.

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತದ ಪ್ರಥಮ ಉಪಪ್ರಧಾನಿಗಳಾಗಿ, ಪ್ರಥಮ ಗೃಹಸಚಿವರಾಗಿ ನೂರಾರು ರಾಜಸಂಸ್ಥಾನಗಳನ್ನು ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸುವ ಮಹತ್ಕಾರ್ಯವನ್ನು ಸಾಧಿಸಿದ ಅವರ ಸಾಧನೆ ಚರಿತ್ರಾರ್ಹವಾದದ್ದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!