ಚುನಾವಣಾ ಆಯೋಗ 
ರಾಜ್ಯ

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆ: ನವೆಂಬರ್ 2ರ ಬದಲು 10ಕ್ಕೆ ಫಲಿತಾಂಶ

 ಇದೇ ತಿಂಗಳ 28ರಂದು ನಡೆದ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಮುಂದೂಡಲಾಗಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಬೆಂಗಳೂರು: ಇದೇ ತಿಂಗಳ 28ರಂದು ನಡೆದ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಮುಂದೂಡಲಾಗಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ಮೊದಲು ನವೆಂಬರ್ 2ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿತ್ತು. ಆದರೆ ಇಂದು ಪರಿಷ್ಕೃತ ದಿನಾಂಕ ಪ್ರಕಟಿಸಿ ಸುತ್ತೋಲೆ ಹೊರಡಿಸಿದೆ.

ಆಗ್ನೇಯ ಪದವೀಧರ ಕ್ಷೇತ್ರ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಅಕ್ಟೋಬರ್ 28ರಂದು ಮತದಾನ ನಡೆದಿತ್ತು. ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್

RJD ಬಿಹಾರವನ್ನು ಅಪಹರಣ, ಸುಲಿಗೆಯ ಕೇಂದ್ರವನ್ನಾಗಿ ಮಾಡಿದೆ: ಅಮಿತ್ ಶಾ

'4 ವರ್ಷ ಕಾದಿದ್ದೆವು.. ಆದ್ರೆ': ಪಾಕ್ ನಾಯಕಿಗೆ ಉಲ್ಟಾ ಹೊಡೆದ 6-0, ವಿಶ್ವಕಪ್ ನಿಂದ ಹೊರಬಿದ್ದ ಬೆನ್ನಲ್ಲೇ ICC ವಿರುದ್ಧ Fatima Sana ಆಕ್ರೋಶ!

ಯೋಗಿಯ ನಾಡಿನಲ್ಲಿ ಒಂದಲ್ಲ 5 ದೇವಾಲಯಗಳ ಮೇಲೆ I love Muhammad ಗೋಡೆ ಬರಹ; ಹೆಚ್ಚಿದ ಉದ್ವಿಗ್ನತೆ!

SCROLL FOR NEXT