ಸಿಎಂ ಯಡಿಯೂರಪ್ಪ 
ರಾಜ್ಯ

ಡಾ.ರಮಣರೆಡ್ಡಿ ಮುಖ್ಯಮಂತ್ರಿ ಯಡಿಯೂರಪ್ಪರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರನ್ನು ವರ್ಗ ಮಾಡಲಾಗಿದ್ದು, ಆ ಸ್ಥಾನಕ್ಕೆ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. 

ಬೆಂಗಳೂರು: ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರನ್ನು ವರ್ಗ ಮಾಡಲಾಗಿದ್ದು, ಆ ಸ್ಥಾನಕ್ಕೆ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. 

ರವಿಕುಮಾರ್ ಅವರನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ರಮಣರೆಡ್ಡಿಯವರಿಗೆ ಹೆಚ್ಚುವರಿಯಾಗಿ ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಇಲಾಖೆ ಜವಾಬ್ದಾರಿ ಮುಂದುವರೆಸಿದೆ. 

ಜಿ.ಕುಮಾರ ನಾಯಕ್ ರನ್ನು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಜಲಪ್ರಳಯ ಸಾವಿನ ಸಂಖ್ಯೆ 359 ಕ್ಕೇರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ, ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ