ಬೆಳಗಾವಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ನನಗೆ ರೋಗ ಲಕ್ಷಣಗಳಿಲ್ಲ. ಹೀಗಾಗಿ ಹೋಂ ಸೊಲೇಶನ್ ಆಯ್ಕೆ ಮಾಡಿಕೊಂಡಿದ್ದೇನೆ. ಗುಣಮುಖ ಆಗುವವರೆಗೆ ಮನೆಯಿಂದಲೇ ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳಲಿದ್ದೇನೆ.
ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತೆ ವಹಿಸಬೇಕು’ ಎಂದಿದ್ದಾರೆ.