ಪ್ಲಾಸ್ಮಾ 
ರಾಜ್ಯ

ಜೀವ ಉಳಿಸಲು ಏರ್ ಲಿಫ್ಟ್: ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಶ್ರೀನಗರ ತಲುಪಿತು ಪ್ಲಾಸ್ಮಾ

ರೋಗಿಯ ಜೀವ ಉಳಿಸಲು ಹೃದಯ ಮತ್ತು ಇತರ ಪ್ರಮುಖ ಭಾಗಗಳನ್ನು ತುರ್ತಾಗಿ ವರ್ಗಾಯಿಸುವುದನ್ನು ನೋಡಿದ್ದೇವೆ. ಅದರೆ, ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ 60 ವರ್ಷದ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ವಿಮಾನದ ಮೂಲಕ ನಗರದಿಂದ ಪ್ಲಾಸ್ಮಾವನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.‌

ಬೆಂಗಳೂರು: ರೋಗಿಯ ಜೀವ ಉಳಿಸಲು ಹೃದಯ ಮತ್ತು ಇತರ ಪ್ರಮುಖ ಭಾಗಗಳನ್ನು ತುರ್ತಾಗಿ ವರ್ಗಾಯಿಸುವುದನ್ನು ನೋಡಿದ್ದೇವೆ. ಅದರೆ, ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ 60 ವರ್ಷದ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ವಿಮಾನದ ಮೂಲಕ ನಗರದಿಂದ ಪ್ಲಾಸ್ಮಾವನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.‌

ಈಮಹಿಳೆ ಶ್ರೀನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕೆಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯ ಸಂಬಮಧಿಕರು ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿನ ಪ್ಲಾಸ್ಮಾ ಬ್ಯಾಂಕ್‌ ಸಂಪರ್ಕಿಸಿದ್ದರು. 

ಈ ಹಿನ್ನೆಲೆಯಲ್ಲಿ  ಪ್ಲಾಸ್ಮಾ ಬ್ಯಾಂಕ್‌ನ ಮುಖ್ಯಸ್ಥ ಡಾ. ವಿಶಾಲ್ ರಾವ್ ನೇತೃತ್ವದ ವೈದ್ಯರ ತಂಡವು ಎರಡು ಯುನಿಟ್‌ ಪ್ಲಾಸ್ಮಾವನ್ನು 3 ಸಾವಿರ ಕಿ.ಮೀ. ದೂರದಲ್ಲಿರುವ ರೋಗಿಗೆ ಇಂಡಿಗೋ ಕಾರ್ಗೊ ವಿಮಾನದ ಮೂಲಕ ಮಂಗಳವಾರ ತಲುಪಿಸಿದೆ. ವಿಮಾನವು ಬೆಂಗಳೂರಿನಿಂದ ದೆಹಲಿ ತಲುಪಿ, ಶ್ರೀನಗರ ತಲುಪಿದೆ. ಅಲ್ಲಿನ ವೈದ್ಯರು ಮಹಿಳೆಗೆ ಪ್ಲಾಸ್ಮಾ ಥೆರಪಿಯನ್ನು ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್