ಜ್ವರ ಮರುಕಳಿಸಿದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆ ಶಿವಕುಮಾರ್
ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಜ್ವರ ಬಂದ ನಂತರ ಮತ್ತೆ ಜಯನಗರದಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಈ ವಾರದ ಆರಂಭದಲ್ಲಿ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರಿಂದ ಸುಗುಣ ಆಸ್ಪತ್ರೆಯಿಂದ ಡಿಕೆ ಶಿವಕುಮಾರ್ ಬಿಡುಗಡೆ ಹೊಂದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.