ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ನಡೆಸಿದ್ದ ಇಬ್ಬರ ಬಂಧನ, 103 ಕೆಜಿ ಜಿಂಕೆ ಮಾಂಶ ವಶ

ಆಟೋರಿಕ್ಷಾದಲ್ಲಿ ಜಿಂಕೆ ಮಾಂಶ ತುಂಬಿಕೊಂಡು ಮಾರಾಟಕ್ಕೆ ಹೊರಟಿದ್ದ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.

Raghavendra Adiga
Updated On : 7 Sept 2020, 2:28 pm

ಶಿವಮೊಗ್ಗ: ಆಟೋರಿಕ್ಷಾದಲ್ಲಿ ಜಿಂಕೆ ಮಾಂಶ ತುಂಬಿಕೊಂಡು ಮಾರಾಟಕ್ಕೆ ಹೊರಟಿದ್ದ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ. 

ಬಂಧಿತರನ್ನು ಶಿವಮೊಗ್ಗದ ಶ್ರೀರಾಂಪುರದ ಮಂಜುನಾಥ್ ಅಲಿಯಾಸ್ ಜಿಂಕೆ ಮಂಜ(30) ಹಾಗೂ ಮಲ್ಲಿಗೇನಹಳ್ಳಿಯ ಉಮೇಶ್ ನಾಯ್ಕ(32) ಎಂದು ಗುರುತಿಸಲಾಘಿದೆ. 

ಆರೋಪಿಗಳಿದ್ದ ಆಟೋ ಹಾಗೂ ಎಂಟು ನೂರು ರು. ನಗದು ವಶಕ್ಕೆ ಪಡೆಯಲಾಗಿದೆ. ತುಂಗಾನಗರ ಪೋಲೀಸ್ ಠಾಣೆ ಪಿಎಸ್ ಐ ತಿರುಮಲೇಶ್, ಉಪ ವಲಯ ಅರಣ್ಯಾಧಿಕಾರಿ ಅಬ್ದುಲ್ ವಾಜೀದ್ ನೇತೃತ್ವದ ಪೋಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments