ಸಾಂದರ್ಭಿಕ ಚಿತ್ರ 
ರಾಜ್ಯ

ಬಿಜೆಪಿ ಮಾಜಿ ಶಾಸಕ ಹಾಲಹರವಿ ಪುತ್ರ ಸೂರಜ್ ಆತ್ಮಹತ್ಯೆ

ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ: ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೂರಜ್ ಹಾಲಹರವಿ (18) ಆತ್ಮಹತ್ಯೆ ಮಾಡಿಕೊಂಡ ಶಾಸಕರ ಪುತ್ರ. ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದು, ಉಪನಗರ ಠಾಣೆ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಆತ್ಮಹತ್ಯೆಗೆ ಶರಣಾಗಿರುವ ಸೂರಜ್, ಎಲ್ಲರೊಂದಿಗೆ ಚೆನ್ನಾಗಿಯೇ ಬೆರೆಯುತ್ತಿದ್ದ. ಸದಾಕಾಲ ಲವಲವಿಕೆಯಿಂದ ಇರುತ್ತಿದ್ದನೆಂದು ಹೇಳಲಾಗಿದೆ. ಈ ಘಟನೆಯ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ತರಲಾಗಿದೆ. ಹಾಲಹರವಿ 2008ರಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಮೀಸಲು ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ