ಗೌರವ್ ಗುಪ್ತ  
ರಾಜ್ಯ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಗೌರವ್‌ ಗುಪ್ತ ನೇಮಕ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾರನ್ನು ನೇಮಸಿ ರಾಜ್ಯ ಸರ್ಕಾರ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾರನ್ನು ನೇಮಸಿ ರಾಜ್ಯ ಸರ್ಕಾರ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.

ಪಾಲಿಕೆ ಸದಸ್ಯರ 5 ವರ್ಷದ ಅಧಿಕಾರ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ರಾಜ್ಯ ಸರ್ಕಾರ ತಕ್ಷಣಕ್ಕೆ ಚುನಾವಣೆ ನಡೆಸುವುದಿಲ್ಲವೆಂಬ ಸಂದೇಶವನ್ನು ರವಾನಿಸಿದೆ.

ಮತ್ತೊಂದೆಡ ಸರ್ಕಾರ ಬಿಬಿಎಂಪಿಗೆ ಪ್ರತ್ಯೇಕ ಕಾನೂನು, ವಾರ್ಡಗಳ ಮರು ವಿಂಗಡಣೆ, ವಲಯ ವಿಂಗಡಣೆ ಸೇರಿದಂತೆ ಆಡಳಿತ ವಿಕೇಂದ್ರೀಕರಣಕ್ಕೆ ತಂತ್ರ ರೂಪಿಸಿದೆ. ಅಲ್ಲದೆ ಹೈಕೋರ್ಟ್ ಗೆ 198 ವಾರ್ಡಗಳ ಮರು ವಿಂಗಡಣೆ, ಚುನಾವಣೆ ನಡೆಸುವ ಸಂಬಂಧ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ.

ಗೌರವ್ ಗುಪ್ತ ಅವರು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿದ್ದು, ಬಿಬಿಎಂಪಿಗೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಹೆಚ್ಚುವರಿಯಾಗಿ ಬಿಬಿಎಂಪಿಯ ಆಡಳಿತ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT