ಡಿಕೆಶಿ ಪುತ್ರಿಯ ನಿಶ್ಚಿತಾರ್ಥದ ಪೋಟೋಗಳು 
ರಾಜ್ಯ

ಫೆಬ್ರವರಿಯಲ್ಲಿ ಡಿಕೆಶಿ ಪುತ್ರಿ ವಿವಾಹ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ.

ಫೆ.24 ರಂದು ಮದುವೆ ಮಾಡಲು ಎರಡು ಕುಟುಂಬಗಳು  ತೀರ್ಮಾನಿಸಿವೆ.ಆದರೆ ಐಶ್ವರ್ಯ ಮತ್ತು ಅಮರ್ತ್ಯ ಪ್ರೇಮಿಗಳ ದಿನದಂದು ಅಂದರೆ ಫೆ.14 ರಂದು ಮದುವೆಯಾಗುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.

ಕಳೆದ ಏಪ್ರಿಲ್ 15 ರಂದು ಕೋವಿಡ್ ನಿಂದಾಗಿ  ಐಶ್ವರ್ಯಾ ಮತ್ತು ಅಮರ್ತ್ಯ ನಿಶ್ಚಿತಾರ್ಥ ನಡೆದಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹ ನಡೆಸಲು ಎರಡು ಕುಟುಂಬಗಳು ನಿರ್ಧರಿಸಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್