ಗ್ರಂಥಾಲಯ ಉದ್ಘಾಟಿಸಿದ ಸಚಿವರು 
ರಾಜ್ಯ

ಮೈಸೂರು ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಚಿವರಾದ ಸೋಮಶೇಖರ್, ಸುರೇಶ್ ಕುಮಾರ್

ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಉದ್ಘಾಟಿಸಿದರು.

ಮೈಸೂರು: ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಉದ್ಘಾಟಿಸಿದರು.

ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಉದ್ಘಾಟಿಸಿದರು.

ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವದ್ವಯರು, ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ  ಗಮನಹರಿಸಿದರು.

ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್, ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT